ನವದೆಹಲಿ: ಇತ್ತೀಚೆಗಷ್ಟೇ ಪಾಕ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದು ವಿಪಕ್ಷಗಳಿಂದ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಇದೀಗ ಸ್ವತಃ ಪ್ರಧಾನಿ ಮೋದಿ , ಮನಮೋಹನ್ ಸಿಂಗ್ ಬಳಿ ತೆರಳಿ ಸ್ನೇಹ ಹಸ್ತ ಚಾಚಿದ್ದಾರೆ.