ನವದೆಹಲಿ: ಲೋಕಸಭಾ ಚುನಾವಣೆ 2019 ರ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಫಲಿತಾಂಶಕ್ಕೂ ಮೊದಲು ಪ್ರಧಾನಿ ಮೋದಿ ಕೇದಾರನಾಥದ ಬಳಿ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದಾರೆ.ನಿನ್ನೆಯಿಂದ ಇಂದಿನವರೆಗೆ ಒಂದು ದಿನಗಳ ಕಾಲ ಪ್ರಧಾನಿ ಮೋದಿ ಧ್ಯಾನಕ್ಕೆ ಕೂರಲಿದ್ದಾರೆ. ಸುಮಾರು ಎರಡು ಕಿ.ಮೀ.ವರೆಗೆ ನಡೆದು ಗುಹೆ ಬಳಿ ತಲುಪಿದ ಪ್ರಧಾನಿ ಮೋದಿ ಏಕಾಂತದಲ್ಲಿ ಧ್ಯಾನ ಮಗ್ನರಾಗಿದ್ದಾರೆ.ಅಲ್ಲದೆ ಆರಂಭದಲ್ಲಿ ಕೆಲವು ಮಾಧ್ಯಮ ಪ್ರತಿನಿಧಿಗಳಿಗೆ ಫೋಟೋ ತೆಗೆಯಲು ಅವಕಾಶ ನೀಡಲಾಗಿದೆಯಷ್ಟೇ. ಬಳಿಕ ಒಂದು ದಿನಗಳ ಕಾಲ ಯಾರೂ