ನವದೆಹಲಿ: ಕಾಶ್ಮೀರಕ್ಕೆ ಸ್ವಾಯತ್ತತೆ ಬೇಕು ಎಂದು ವಿವಾದಿತ ಹೇಳಿಕೆ ನೀಡಿದ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ವಿರುದ್ಧ ಪ್ರಧಾನಿ ಮೋದಿ ಕೆಂಡ ಕಾರಿದ್ದಾರೆ. ಕಾಂಗ್ರೆಸ್ ನಾಯಕರ ಈ ಹೇಳಿಕೆ, ಕಾಶ್ಮೀರ ಪ್ರತ್ಯೇಕತಾವಾದಿಗಳ ಹೇಳಿಕೆಗೂ ಯಾವುದೇ ವ್ಯತ್ಯಾಸವಿಲ್ಲ. ಈ ರೀತಿ ಯಾವುದೇ ನಾಚಿಕೆಯಿಲ್ಲದೇ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಿಡಿ ಕಾರಿದ್ದಾರೆ.ಅಷ್ಟೇ ಅಲ್ಲದೆ, ಈ ಹೇಳಿಕೆ ನೀಡುವ ಮೂಲಕ ನಮ್ಮ ಹೆಮ್ಮೆಯ ಸೈನಿಕರಿಗೆ