ನವದೆಹಲಿ: ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಉಪವಾಸ ಸತ್ಯಾಗ್ರಹ ವಿಚಾರದಲ್ಲಿ ಟಾಂಗ್ ಕೊಟ್ಟ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.ಇಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಸಂಸದರು ಒಂದು ದಿನ ಸಂಸತ್ತಿನ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದರು. ಸಂಸತ್ ಅಧಿವೇಶನ ಸರಿಯಾಗಿ ನಡೆಯಲು ಬಿಡಲಿಲ್ಲ ಎಂಬ ಕಾರಣಕ್ಕೆ ಉಪವಾಸ ಸತ್ಯಾಗ್ರಹ ನಡೆಸಲು ಬಿಜೆಪಿ ತೀರ್ಮಾನಿಸಿದೆ.ಬಿಜೆಪಿಯ ಈ ತೀರ್ಮಾನವನ್ನು ಟೀಕಿಸಿರುವ ಕಾಂಗ್ರೆಸ್ ವಕ್ತಾರ ರಣ್