ನವದೆಹಲಿ: ದೇಶದಲ್ಲಿ ತ್ರಿವಳಿ ತಲಾಖ್ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿ ಈ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ತ್ರಿವಳಿ ತಲಾಖ್ ಪದ್ಧತಿ ತೊಡೆದು ಹಾಕಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಪ್ರಧಾನಿ ಮೋದಿ ಮುಖಂಡರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ತ್ರಿವಳಿ ತಲಾಖ್ ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ ಎಂದು ಮೋದಿ ಮನವಿ ಮಾಡಿದ್ದಾರೆ.ತಮ್ಮನ್ನು ಭೇಟಿಯಾದ ಮುಸ್ಲಿಂ ಮುಖಂಡರ ಬಳಿ ತ್ರಿವಳಿ ತಲಾಖ್ ಪದ್ಧತಿ