ದೆಹಲಿ : ಇದು ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಇಂತಹ ಸಾಧನೆಯನ್ನು ಮಾಡಿದಾಗ, ಜಗತ್ತು ನಮ್ಮ ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಾಥ್ ನೀಡುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಇಟ್ಟಾಗ ಹಲವಾರು ಅವಕಾಶಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ ಎಂದು ಮೋದಿ ಹೇಳಿದರು.