ವಿವಿಧ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಂವಾದ

ನವದೆಹಲಿ| Krishnaveni K| Last Modified ಸೋಮವಾರ, 17 ಮೇ 2021 (09:34 IST)
ನವದೆಹಲಿ: ಕೊರೋನಾ ದೇಶದೆಲ್ಲೆಡೆ ರುದ್ರತಾಂಡವವಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಂವಾದ ನಡೆಸಿದ್ದಾರೆ.
 > ಹೆಚ್ಚು ಪ್ರಕರಣಗಳಿರುವ ಉತ್ತರಪ್ರದೇಶ, ರಾಜಸ್ಥಾನ, ಛತ್ತೀಸ್ ಘಡ ಮತ್ತು ಪುದುಚೇರಿ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿ ಪರಿಸ್ಥಿತಿ ಬಗ್ಗೆ ತಿಳಿದುಕೊಂಡಿದ್ದಾರೆ.>   ಮೊನ್ನೆಯಷ್ಟೇ ಕರ್ನಾಟಕ ಸಿಎಂ ಯಡಿಯೂರಪ್ಪ ಜೊತೆಗೂ ಸಂವಾದ ನಡೆಸಿದ್ದರು. ಅಲ್ಲದೆ ವೈದ್ಯಕೀಯ ಸೇವೆಗಳ ಪೂರೈಕೆ, ಕೊರೋನಾ ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :