ವಿಧಾನಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಪಕ್ಷ ಮೈದಾನ ಬಿಟ್ಟು ಓಡಿ ಹೋಗಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನವೇ ಸೋಲನುಭವಿಸಿದೆ. ಆದ್ದರಿಂದಲೇ ಕಾಂಗ್ರೆಸ್ ನಾಯಕರು ಚುನಾವಣೆ ಪ್ರಚಾರದಿಂದ ದೂರವಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ವ್ಯಾಪಕವಾಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಅವರು ಭ್ರಷ್ಟಾಚಾರದಿಂದ ಸಂಪಾದಿಸಿದ ಹಣವನ್ನು ದೇಶಕ್ಕೆ ಮರಳಿ ಕೊಡುವಂತಹ