ನವದೆಹಲಿ: ಜಾಮೀನಿನ ಮೇಲೆ ಹೊರಗಡೆ ಇರುವವರೆಲ್ಲಾ ನಮ್ಮ ಬಗ್ಗೆ ಮಾತಾಡಿ, ನಮಗೆ ಸರ್ಟಿಫಿಕೇಟ್ ಕೊಡ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ನಾಯಕಿ ಸೋನಿಯಾ ಗಾಂಧಿಗೆ ಟಾಂಗ್ ಕೊಟ್ಟಿದ್ದಾರೆ.ಛತ್ತೀಸ್ ಘಡದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ನೋಟು ನಿಷೇಧದ ಬಗ್ಗೆ ತಮ್ಮ ಮೇಲೆ ಟೀಕೆ ಮಾಡುತ್ತಿರುವ ಕಾಂಗ್ರೆಸ್ ವರಿಷ್ಠರಿಗೆ ತಿರುಗೇಟು ಕೊಟ್ಟಿದ್ದಾರೆ.ಕಾಂಗ್ರೆಸ್ ನಲ್ಲಿ ರಾಜಕಾರಣ ಶುರುವಾಗುವುದು ಮುಗಿಯುವುದೂ ಒಂದು ಕುಟುಂಬದಿಂದ. ನೋಟು ನಿಷೇಧದ ಬಗ್ಗೆ