ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದರ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಈ ಬಗ್ಗೆ ಇದೀಗ ಸ್ವತಃ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ನಿನ್ನೆಯಷ್ಟೇ ಗೃಹ ಮಂತ್ರಿ ಅಮಿತ್ ಶಾ ಸಂಸತ್ ನಲ್ಲಿ ಆರ್ಟಿಕಲ್ 370 ರದ್ದು ಮಾಡುವ ನಿರ್ಧಾರ ಪ್ರಕಟಿಸಿದ್ದರು. ಈ ಬಗ್ಗೆ ಗೃಹ ಮಂತ್ರಿ ಮಂಡಿಸಿದ್ದ ಪ್ರಸ್ತಾವನೆಗೆ ಸಂಸತ್ ನ ಅನುಮೋದನೆಯೂ ಸಿಕ್ಕಿದೆ.ಆದರೆ ಈ ಬಗ್ಗೆ ಕೆಲವರಲ್ಲಿ ಇನ್ನೂ ಅನುಮಾನಗಳಿವೆ. ಹೀಗಾಗಿ ಪ್ರಧಾನಿ ಮೋದಿಯೇ ದೇಶದ ಮುಂದೆ