ನವದೆಹಲಿ: ಫೆಬ್ರವರಿ 11 ರಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳ ಪ್ರವಾಸ ಮಾಡಲಿರುವ ಪ್ರಧಾನಿ ಮೋದಿ ಹೊಸ ದಾಖಲೆಯೊಂದಕ್ಕೆ ಅಡಿಗಲ್ಲು ಹಾಕಲಿದ್ದಾರೆ. ಮಸ್ಕತ್ ನಲ್ಲಿ ಐತಿಹಾಸಿಕ ಭಾಷಣ ಮಾಡಲಿರುವ ಪ್ರಧಾನಿ ಮೋದಿ ಅಬು ದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕು ಸ್ಥಾಪನೆ ಮಾಡಲಿದ್ದಾರೆ. ಇದೇ ಮೊದಲ ಬಾರಿಗೆ ಅರೆಬಿಕ್ ರಾಷ್ಟ್ರದಲ್ಲಿ ಹಿಂದೂ ದೇವಾಲಯವೊಂದು ನಿರ್ಮಾಣವಾಗುತ್ತಿದ್ದು, ಅದಕ್ಕೆ ಅಲ್ಲಿನ ಸರ್ಕಾರ ಭೂಮಿ ಮಂಜೂರು ಮಾಡಿದೆ.ಈ ಎಲ್ಲಾ ಗೌರವಗಳೂ ಮೋದಿ ಪಾಲಾಗಲಿದೆ. ಇಲ್ಲಿನ