ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಪ್ರಧಾನಿ ಮೋದಿ ಅವರು ಮೇ 1 ರಂದು ಸೌರ ಚಾಲಿತ ದೋಣಿಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ 1,000 ಇ-ರಿಕ್ಷಾಗಳನ್ನು ವಿತರಿಸಲಿದ್ದಾರೆ.