ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಗುಜರಾತ್ನ ಸೋಮನಾಥದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ನಡೆಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕೋವಿಡ್ ಹಿನ್ನಲೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ ಈ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಸೋಮನಾಥ ದೇವಾಲಯದ ಹಳೆಯ ಶಿಲ್ಪಕಲೆಗಳ ಎಕ್ಸಿಬಿಷನ್ ಸೆಂಟರ್ ಅನ್ನು ಉದ್ಘಾಟನೆ ಮಾಡಲಿದ್ದಾರೆ. ಇಲ್ಲಿನ ಸೋಮನಾಥ ವಾಯುವಿಹಾರ, ಸೋಮನಾಥ ವಸ್ತುಪ್ರದರ್ಶನ ಕೇಂದ್ರ, ಮತ್ತು ಹಳೆಯ (ಜುನ) ಸೋಮನಾಥನ ಪುನರ್ ನಿರ್ಮಿತ ದೇವಾಲಯದ ಆವರಣಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಪಾರ್ವತಿ ದೇವಾಲಯಕ್ಕೆ