ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ಪುನಾರಚಿಸಲಿದ್ದು, ಅಸಮರ್ಥ ಸಚಿವರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಮಣೆಹಾಕಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.