ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಿದ್ದು, ತಯಾರಿಗಳು ಭರದಿಂದ ಸಾಗುತ್ತಿದೆ. ಇಂದು ರಾಮಮಂದಿರ ಉದ್ಘಾಟನೆ ತಯಾರಿಯನ್ನು ಖುದ್ದಾಗಿ ವೀಕ್ಷಿಸಲು ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ರಾಮಮಂದಿರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಆಗಮಿಸುತ್ತಿರುವ ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡಿ ಪೂರ್ವ ತಯಾರಿಗಳ ಪರಿಶೀಲನೆ ನಡೆಸಲಿದ್ದಾರೆ. ಜನವರಿ 22 ರಂದು ರಾಮಂದಿರ ಲೋಕಾರ್ಪಣೆ ಕಾರ್ಯಕ್ರಮ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿದೆ.ಇಂದು