ನವದೆಹಲಿ: ಪ್ರಧಾನಿ ಮೋದಿ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿಲ್ಲವೆಂದು ನಟಿ, ಮಾಜಿ ಸಂಸದೆ ರಮ್ಯಾ ಟೀಕೆ ಮಾಡಿದ್ದರು. ಆದರೆ ಇದೀಗ ಟೀಕಾಕಾರರ ಬಾಯಿಗೆ ಬೀಗ ಬೀಳಲಿದೆ.ಪ್ರಧಾನಿ ಮೋದಿ ಇಂದು ಬಿಹಾರದ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ನಿತೀಶ್ ಕುಮಾರ್ ಕೂಡಾ ಸಾಥ್ ನೀಡುವ ಸಾಧ್ಯತೆಯಿದೆ.ರಾಷ್ಟ್ರೀಯ ವಿಪತ್ತು ದಳದ ಅಂದಾಜಿನ ಪ್ರಕಾರ ಬಿಹಾರದಲ್ಲಿ ಪ್ರವಾಹದಿಂದಾಗಿ 158 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದಾಗಿ