ನವದೆಹಲಿ: ದೇಶದ ಅಚ್ಚುಮೆಚ್ಚಿನ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂ.1 ಆಗಿದ್ದಾರೆ. ಈ ವಿಚಾರದಲ್ಲಿ ಅವರು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ರನ್ನೂ ಹಿಂದಿಕ್ಕಿದ್ದಾರೆ. 2019 ಕ್ಕೆ ಹೋಲಿಸಿದರೆ ಮೋದಿ ಜನಪ್ರಿಯತೆ ಕಡಿಮೆಯಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬೇರೆ ಎಲ್ಲಾ ನಾಯಕರಿಗೆ ಹೋಲಿಸಿದರೆ ಮೋದಿಯೇ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. 2019 ರಲ್ಲಿ ಮೋದಿ ನಾಯಕತ್ವವನ್ನು ಶೇ. 82 ಮಂದಿ ಒಪ್ಪಿಕೊಂಡಿದ್ದರು. ಆದರೆ ಈಗ ಅದು ಶೇ.66 ಕ್ಕೆ