ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಸ್ಮಾರಕ ಉದ್ಘಾಟನೆಗೆ ಡೆಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ ಜತೆ ಸೆಲ್ಫೀ ತೆಗೆದುಕೊಳ್ಳಲು ಸಹ ಪ್ರಯಾಣಿಕರು ಮುಗಿಬಿದ್ದ ಘಟನೆ ನಿನ್ನೆ ನಡೆದಿದೆ.ನವದೆಹಲಿಯ ಆಲಿಪುರ ರಸ್ತೆಯಲ್ಲಿ ಅಂಬೇಡ್ಕರ್ ಸ್ಮಾರಕ ಉದ್ಘಾಟನೆಗೆ ಪ್ರಧಾನಿ ಮೋದಿ ಮೆಟ್ರೋ ಯಾನ ಕೈಗೊಂಡಿದ್ದರು. ಸಾಮಾನ್ಯ ಪ್ರಯಾಣಿಕರ ಜತೆ ಕುಳಿತು ಅವರು ಪ್ರಯಾಣ ಮಾಡಿದ್ದಾರೆ.ಈ ಸಂದರ್ಭದಲ್ಲಿ ಸಹ ಪ್ರಯಾಣಿಕರು ಅವರ ಜತೆ ಕುಳಿತು ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಪಕ್ಕದಲ್ಲಿ