ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ 150 ನೇ ಜನ್ಮ ಜಯಂತಿ ಪ್ರಯುಕ್ತ ಪ್ರಧಾನಿ ಮೋದಿ ರಾಜಘಾಟ್ ಗೆ ತೆರಳಿ ನಮನ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ರಾಜ್ ಘಾಟ್ ನ ಗಾಂಧೀಜಿ ಸಮಾಧಿಗೆ ಬೆಳ್ಳಂ ಬೆಳಿಗ್ಗೆಯೇ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಗಾಂಧೀಜಿ ಜನ್ಮ ಜಯಂತಿ ಹಿನ್ನಲೆಯಲ್ಲಿ ಇಂದು ಬಿಜೆಪಿ ವತಿಯಿಂದ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗಾಂಧಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ.ಇನ್ನು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪುತ್ರ