ನವದೆಹಲಿ : ಇಂದು ಎಲ್ಲಾ ರಾಜ್ಯದ ಸಿಎಂಗಳ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಪಿಎಂ ಮೋದಿ ಎಲ್ಲಾ ರಾಜ್ಯದ ಸಿಎಂಗಳ ಜತೆ ಚರ್ಚೆ ನಡೆಸಲಿದ್ದು, ಇದು ಪ್ರಧಾನಿ ಮೋದಿ ಸಿಎಂಗಳ ಜೊತೆ ನಡೆಸಿದ 5ನೇ ವಿಡಿಯೋ ಕಾನ್ಫರೆನ್ಸ್ ಆಗಿದೆ. ಕೊರೊನಾ ಸಾಧಕ ಭಾದಕಗಳ ಬಗ್ಗೆ ಪಿಎಂ ಸುದೀರ್ಘ ಚರ್ಚೆ ನಡೆಸಲಿದ್ದು, ಲಾಕ್ ಡೌನ್ ಮುಂದುವರಿಸಲು