ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಅಚ್ಚೇ ದಿನ್ ಎಲ್ಲಿದೆ? ಶಾರುಕ್ ಖಾನ್ ಆಗಲು ಹೊರಟಿದ್ದವರು ಗಬ್ಬರ್ ಸಿಂಗ್ ಆಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.