ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ 11ನೇ ಶತಮಾನದಲ್ಲಿ ನಿರ್ಮಾಣವಾದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ. ಮೊದಲ ವಿಶ್ವ ಯುದ್ಧದ ಅವಧಿಯಲ್ಲಿ ಈಜಿಪ್ಟ್ಗಾಗಿ ಹೋರಾಡಿ ಮಡಿದ ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಸೋಮವಾರ ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅಮೆರಿಕ, ಈಜಿಪ್ಟ್ ಪ್ರವಾಸ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಜೂನ್