Photo Courtesy: Twitterನವದೆಹಲಿ: ಇಂದು ದೇಶದಾದ್ಯಂತ ಕ್ರಿಶ್ಚಿಯನ್ ಬಾಂಧವರು ಕ್ರಿಸ್ ಮಸ್ ಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ್ದಾರೆ.ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಿನ್ನೆ ಮಧ್ಯರಾತ್ರಿಯಿಂದಲೇ ಚರ್ಚ್ ಗಳಲ್ಲಿ ಪ್ರಾರ್ಥನೆ, ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂದು ಪರಸ್ಪರ ಸಿಹಿ ಹಂಚಿ ಏಸುಕ್ರಿಸ್ತನ ಜನನ ದಿನದ ಸಂಭ್ರಮ ಆಚರಿಸಲಾಗುತ್ತಿದೆ.ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ್ದಾರೆ.