ನವದೆಹಲಿ: ಕೊರೋನಾ ಸೋಂಕಿತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.