ಪಂಜಾಬ್ನಲ್ಲಿ ಚುನಾವಣಾ ಕಣ ರಂಗೇರಿದ್ದು ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಆಪ್ ನಾಯಕ ಅರವಿಂದ ಕೇಜ್ರಿವಾಲ್ ಬಿರುಸಿನ ಪ್ರಚಾರವನ್ನು ನಡೆಸಿದ್ದಾರೆ.