ನವದೆಹಲಿ: ಬಿಜೆಪಿ ಪಕ್ಷದ ಸಂಸದರು, ಶಾಸಕರು ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು (ನವೆಂಬರ್ 08-ಡಿಸೆಂಬರ್ 31 ರವರೆಗಿನ) ಜನೆವರಿ 01 ರೊಳಗಾಗಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ.