ನವದೆಹಲಿ: ನೋಟ್ ಬ್ಯಾನ್ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟೆಲಿವಿಜನ್ನಲ್ಲಿ, ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲು ಸಮಯವಿದೆ. ಆದರೆ ,ಸಂಸತ್ತಿನಲ್ಲಿ ಮಾತನಾಡಲು ಸಮಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.