ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ, ಸರಕಾರದ ಸಾಧನೆಯ ಬಗ್ಗೆ ಹಾಡೊಂದನ್ನು ಬಿಡುಗಡೆಗೊಳಿಸಿದ್ದಾರೆ.