ದೇಶದ 14ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೋವಿಂದ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.