ನವದೆಹಲಿ: ನವರಾತ್ರಿಯ ಸಂದರ್ಭದಲ್ಲಿ ಒಂಬತ್ತು ದಿನಗಳವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇವಲ ಬೆಚ್ಚಗಿನ ನೀರು ಮಾತ್ರ ಸೇವಿಸುತ್ತಾರೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.