ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎನ್ಆರ್ಐ ಪ್ರಧಾನಿ ಎಂದು ವಿಪಕ್ಷಗಳು ಟೀಕಿಸುತ್ತಿರುವ ಮಧ್ಯೆಯೇ ಮೋದಿ ಜೂನ್ 4 ರಿಂದ ಐದು ರಾಷ್ಚ್ರಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.