ನವದೆಹಲಿ: ಹಿಜ್ಬುಲ್ ಮುಜಾಹೀದಿನ್ ಕಮಾಂಡರ್ ಬುರ್ಹಾನ್ ವನಿ ಹತ್ಯೆಯನ್ನು ಮಾಧ್ಯಮಗಳು ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿ ಹೀರೋನಂತೆ ಬಿಂಬಿಸುತ್ತಿರುವುದರ ವಿರುದ್ಧ ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.