ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಪರಧಾನಮಂತ್ರಿ ಕಚೇರಿಯಿಂದ ಬುಲಾವ್ ಬಂದಿದೆ ಎಂದು ಹೇಳಲಾಗಿದೆ. ಮೋದಿ ಬೆಂಗಳೂರಿಗೆ ಬರುವ ಮುನ್ನ ಕಳಪೆ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಇದರ ಬೆನ್ನಲ್ಲೇ ಕಾಮಗಾರಿಗಳಿಗೆ ಶೇ.೪೦ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ಗೃಹ ಇಲಾಖೆಯ ತಂಡ ಈ ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಲು