ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆ ಹೊರತು ಕೇಂದ್ರ ಸಚಿವ ಉಮಾಭಾರತಿಯಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಹೇಳಿದ್ದಾರೆ.