ಜೈಪುರ : ನಾಗೌರ್ ಹಾಗೂ ಜೈಪುರದಾದ್ಯಂತ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರವೇಶಿಸದಂತೆ ನಿರ್ಬಂಧ ಹೇರಿದ ಕಾರಣದಿಂದ ಭಾನುವಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.