ನವದೆಹಲಿ: 15 ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 47 ವರ್ಷದ ವ್ಯಕ್ತಿ ಮತ್ತು ಆತನ ಸಹೋದರಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.ಬರೋಬ್ಬರಿ 15 ವರ್ಷಗಳ ಬಳಿಕ ದೆಹಲಿ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. 2006 ರಲ್ಲಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ 13 ವರ್ಷದ ಬಾಲಕಿಯನ್ನು ಆರೋಪಿ ಅಪಹರಿಸಿ ತನ್ನ ಹಳ್ಳಿಗೆ ಕರೆದುಕೊಂಡು ಹೋಗಿದ್ದ. ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಸಂಬಂಧವಿಟ್ಟುಕೊಂಡಿದ್ದ.ಕೆಲವು