ಬಲವಂತವಾಗಿ ಶಶಿಕಲಾ ನಟರಾಜನ್ ಎಐಎಡಿಎಂಕೆ ಶಾಸಕರನ್ನು ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಅವರಿಗೆ ಯಾವ ಸ್ವಾತಂತ್ರ್ಯವನ್ನೂ ಕೊಟ್ಟಿಲ್ಲ. ಎಂಬಿತ್ಯಾದಿ ಅನುಮಾನಗಳನ್ನು ಪರಿಹರಿಸಲು ಸ್ವತಃ ಪೊಲೀಸರೇ ರೆಸಾರ್ಟ್ ಗೆ ತೆರಳಿದ್ದಾರೆ.