ಶಹಜಹಾನ್ಪುರ : ಸಾಮೂಹಿಕ ಮಾನಭಂಗಕ್ಕೆ ಒಳಗಾದ ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಠಾಣೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಮಾನಭಂಗ ಎಸಗಿದ ಘಟನೆ ಜಲಾಲಾಬಾದ್ ನಲ್ಲಿ ನಡೆದಿದೆ. 35 ವರ್ಷದ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಐವರು ಪುರುಷರು ಆಕೆಯನ್ನು ಎಳೆದೊಯ್ದು ಹತ್ತಿರದ ಮೈದಾನದಲ್ಲಿ ಮಾನಭಂಗ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಜಲಾಲಾಬಾದ್ ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸ್ ಸಬ್ ಇನ್ಸ್ ಫೆಕ್ಟರ್