ತಿರುವನಂತಪುರಂ : ಕನಿಷ್ಠ 873 ಪೊಲೀಸ್ ಅಧಿಕಾರಿಗಳು ನಿಷೇಧಿತ ಪಿಎಫ್ಐ ಸಂಘಟನೆಯ ಜೊತೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ದಳ ಕೇರಳ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ತಿಳಿಸಿದ ವರದಿಯಲ್ಲಿ ಹೇಳಿದೆ.