ಹತ್ತು ರೂಪಾಯಿ ಹಣದ ಆಸೆ ತೋರಿಸಿ ಏಳು ವರ್ಷದ ಬಾಲಕಿಯ ಮೇಲೆ ಪೊಲೀಸ್ ಪೇದೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದ ಬುದ್ಧನಗರದಲ್ಲಿ ಪೊಲೀಸ್ ಪೇದೆ ಸುಭಾಷ್ ಸಿಂಗ್ ಅತ್ಯಾಚಾರ ಎಸಗಿರುವ ಆರೋಪಕ್ಕೆ ಗುರಿಯಾಗಿದ್ದು, ತೆರಿಗೆ ಇಲಾಖೆಯ ಬಳಿ ಕರ್ತವ್ಯ ನಿರ್ವಹಣೆಗೆ ನಿಯೋಜಿಸಿದ್ದಾಗ ಈ ಕೃತ್ಯ ಎಸಗಿದ್ದಾನೆ. ನೋಯ್ಡಾದ ಸೂರಜ್ಪುರ ಬಳಿಯಿರುವ ಆರ್ಪಾಟ್ ಮೆಂಟ್ಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಕಿರುಚಿಕೊಂಡಾಗ,