ಚೆನ್ನೈ : ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು ದೆವ್ವಕ್ಕೆ ಹೆದರಿ ತಮ್ಮ ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲ್ಲಕುರಿಚಿ ಜಿಲ್ಲೆಯ ಪೆರುಂಬಕ್ಕಂ ಪ್ರದೇಶದವರಾದ ಪ್ರಭಾಕರನ್ ಎಂಬ 33 ವರ್ಷದ ಪೊಲೀಸ್ ತಮ್ಮ ಪೊಲೀಸ್ ಕ್ವಾರ್ಟರ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಡಲೂರು ಸಶಸ್ತ್ರ ಪೊಲೀಸ್ನಲ್ಲಿ ಮೊದಲ ಕಾನ್ಸ್ಟೆಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರಭಾಕರನ್ ವಿಷ್ಣುಪ್ರಿಯಾ ಅವರನ್ನು ಮದುವೆಯಾಗಿದ್ದರು. ಅವರಿಗೆ ಒಬ್ಬ ಮಗ ಮತ್ತು ಮಗಳಿದ್ದರು. ಕಡಲೂರಿನ ಸಶಸ್ತ್ರ