ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ರಾಜ್ಯ, ರಾಷ್ಟ್ರ ರಾಜಕಾರಣದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಜತೆ ಸಂಸತ್ ಕೆಲಸ ಕಾರ್ಯಗಳಲ್ಲಿ ನಿಕಟವರ್ತಿಯಾಗಿ ಕೆಲಸ ಮಾಡುತ್ತಿದ್ದ ಅನಂತ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಅನಂತ ಕುಮಾರ್ ನಿಧನದಿಂದ ಓರ್ವ ಸಜ್ಜನ, ರಾಜಕರಾಣಿಯನ್ನು ದೇಶ, ಕರ್ನಾಟಕ ರಾಜಕಾರಣ ಕಳೆದುಕೊಂಡಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು