ಹೈದರಾಬಾದ್ : ಬಿಜೆಪಿ ಆಡಳಿತ ರಾಜ್ಯದ ಪ್ರತಿಯೊಂದು ಹಗರಣಗಳ ಬಗ್ಗೆ ಕಿಡಿ ಕಾರುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತಿನ ಮೋರ್ಬಿ ತೂಗು ಸೇತುವೆ ದುರಂತದ ವಿಷಯದಲ್ಲಿ ಮೃದು ಸ್ವಭಾವ ತಾಳಿದ್ದಾರೆ.ತೆಲಂಗಾಣದ ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್ ಗಾಂಧಿ ಅವರು ಪ್ರತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಇದನ್ನು ರಾಜಕೀಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.ಮೋರ್ಬಿ ಸೇತುವೆ ಕುಸಿತಕ್ಕೆ ಯಾರು ಹೊಣೆ ಎಂದು ನೀವು ಭಾವಿಸುತ್ತೀರಿ? ಎಂಬ ಪ್ರಶ್ನೆಗೆ ನಾನು ಈ ಘಟನೆಯನ್ನು ರಾಜಕೀಯಗೊಳಿಸಲು