ಪಶ್ಚಿಮ ಬಂಗಾಳದಲ್ಲಿ ಮೂರನೆಯ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು ಭದ್ರತೆಗಾಗಿ ಒಂದು ಲಕ್ಷ ಭದ್ರತಾ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಕೋಲ್ಕತ್ತಾದ 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 62 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. 34 ಮಹಿಳೆಯರು ಸೇರಿದಂತೆ 418 ಅಭ್ಯರ್ಥಿಗಳು ಕಣದಲ್ಲಿದ್ದು, ಮುರ್ಷಿದಾಬಾದ್, ನಾಡಿಯಾ, ಬುರ್ವಾನ್ ಮತ್ತು ಉತ್ತರ ಕೋಲ್ಕತ್ತಾ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ. 65.8 ಲಕ್ಷ ಮಹಿಳೆಯರು ಸೇರಿದಂತೆ 1.37 ಕೋಟಿ ಜನರು