ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ

ನವದೆಹಲಿ| pavithra| Last Modified ಶನಿವಾರ, 8 ಫೆಬ್ರವರಿ 2020 (09:50 IST)
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು  70ವಿಧಾನಸಭಾ ಕ್ಷೇತ್ರಗಳಿಗೆ  ನಡೆಯುತ್ತಿದೆ.


ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ ನಡೆಲಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುತ್ತಿದ್ದಾರೆ.


ಈ ಹಿನ್ನಲೆಯಲ್ಲಿ ದೇಹಲಿಯ ಮತಗಟ್ಟೆಯಲ್ಲಿ ಭದ್ರತೆಗಾಗಿ 75 ಸಾವಿರಕ್ಕೂ ಹೆಚ್ಚು ಸಶಸ್ತ್ರ ಸಿಬ್ಬಂದಿಗಳ್ನು ನಿಯೋಜನೆ ಮಾಡಲಾಗಿದೆ. ಫೆ.11ರಂದು ಚುನಾವಣೆಯ ಪ್ರಕಟವಾಗಲಿದೆ.

ಇದರಲ್ಲಿ ಇನ್ನಷ್ಟು ಓದಿ :