ಉತ್ತರ ಪ್ರದೇಶ : ಅಖಿಲ ಭಾರತೀಯ ಹಿಂದೂ ಮಹಾಸಭಾದ (ಎಬಿಎಚ್ಎಂ) ರಾಷ್ಟ್ರೀಯ ಕಾರ್ಯದರ್ಶಿ ಡಾ. ಪೂಜಾ ಶಕುನ್ ಪಾಂಡೆ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.