ಗುಜರಾತ್ನಲ್ಲಿ ಖದೀಮನೊಬ್ಬ ತಾನು ಪ್ರಧಾನ ಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಸುಳ್ಳು ಹೇಳಿ ಜಮ್ಮು-ಕಾಶ್ಮೀರದ ಆಡಳಿತಾಧಿಕಾರಿಗಳನ್ನೇ ವಂಚಿಸಿದ ಘಟನೆ ನಡೆದಿದೆ. ಗುಜರಾತ್ನ ಕಿರಣ್ ಭಾಯಿ ಪಟೇಲ್ ಎಂಬಾತ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿ, ತಾನು ಪ್ರಧಾನಮಂತ್ರಿ ಸಚಿವಾಲಯದ ಹಿರಿಯ ಅಧಿಕಾರಿಯಾಗಿದ್ದೇನೆಂದು ಹೇಳಿದ್ದ..ಅದಕ್ಕಾಗಿ ಜಮ್ಮು ಕಾಶ್ಮೀರದ ಅಧಿಕಾರಿಗಳು ಝಡ್ ಪ್ಲಸ್ ಭದ್ರತೆ ನೀಡಿ ಭೇಟಿ ನೀಡಿದ್ದರು.