ನವದೆಹಲಿ : ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಭಾರತ ತನ್ನ ಎದುರಾಳಿ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಆಟಗಾರರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.ಆಲ್ರೌಂಡರ್ ರವೀಂದ್ರ ಜಡೇಜಾ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಪಾಂಡ್ಯ ಆಲ್ ರೌಂಡರ್ ಆಟದಿಂದ ಟೀಂ ಇಂಡಿಯಾ ಪಾಕಿಸ್ತಾನದ