ನವದೆಹಲಿ : ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೆ ವಿವಾದಕ್ಕೆ ಕಾರಣರಾಗಿದ್ದಾರೆ.