ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾಗಿ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಬಿಜೆಪಿ

ನವದೆಹಲಿ, ಶುಕ್ರವಾರ, 3 ಮೇ 2019 (13:54 IST)

ನವದೆಹಲಿ: ನಾವೂ ಕೂಡಾ ಯುಪಿಎ ಕಾಲಾವಧಿಯಲ್ಲಿ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೆವು ಎಂಬ ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿಕೆಗೆ ಸಚಿವ ಪ್ರಕಾಶ್ ಜಾವೇಡ್ಕರ್ ತಿರುಗೇಟು ನೀಡಿದ್ದಾರೆ.


 
ಕಾಂಗ್ರೆಸ್ ನ ಈ ಹೇಳಿಕೆ ಸುಳ್ಳಿನ ಕಂತೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಪ್ರತಿಕ್ರಿಯಿಸಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಆರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು. ಹಾಗಿದ್ದರೂ ಅದನ್ನು ನಾವು ನಮ್ಮ ಸಾಧನೆ ಎಂದು ಕೊಚ್ಚಿಕೊಳ್ಳಲಿಲ್ಲ ಎಂದು ರಾಜೀವ್ ಶುಕ್ಲಾ ಹೇಳಿದ್ದರು.
 
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ಜಾವೇಡ್ಕರ್ ‘ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಇಷ್ಟು ದಿನ  ಅವರು ನಾವು ನಡೆಸಿದ ಸರ್ಜಿಕಲ್ ಸ್ಟ್ರೈಕ್ ಗೆ ಸಾಕ್ಷಿ ಕೇಳುತ್ತಿದ್ದರು. ಈಗ ನಾವೇ ನಡೆಸಿದ್ದೆವು ಎಂದು ಕೊಚ್ಚಿಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಲ್ಪೆ ಬಂದರಿನಿಂದ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟಿನ ಅವಶೇಷಗಳು ಪತ್ತೆ

ಉಡುಪಿ : ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದಾಗ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟಿನ ಅವಶೇಷಗಳು ...

news

ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪೋಷಕರ ಅನುಮತಿ; ಕೊನೆಗೂ ಬಯಲಾಯ್ತು ಹಿಂದಿನ ರಹಸ್ಯ

ತುಮಕೂರು : ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಪೋಷಕರೇ ಅಪ್ರಾಪ್ತ ಪುತ್ರಿಯನ್ನು ...

news

ಹೊಸದಾಗಿ ಖರೀದಿಸಿದ ವಾಹನಗಳ ನೋಂದಣಿಗೆ ತಾತ್ಕಾಲಿಕ ತಡೆ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ ಖರೀದಿಸಲಾದ ವಾಹನಗಳ ನೋಂದಣಿಯನ್ನು ತಾತ್ಕಾಲಿಕವಾಗಿ ...

news

ಒಡಿಶಾದ ಕಡಲ ತೀರದಲ್ಲಿ ಫೊನಿ ಚಂಡಮಾರುತದ ರೌದ್ರವತಾರ

ಒಡಿಶಾ : ಅತ್ಯಂತ ಭಯಂಕರವಾದ ಫೊನಿ ಚಂಡಮಾರುತ ಇದೀಗ ಒಡಿಶಾದ ಕಡಲ ತೀರಕ್ಕೆ ಅಪ್ಪಳಿಸಿದ್ದು, ಸುಮಾರು 9 ...